ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟವು, 2039-40ನೇ ಹಣಕಾಸು ವರ್ಷದವರೆಗೆ 10 ಸಾವಿರ ಕೋಟಿ ರೂ.ಗಳ ಬಜೆಟ್ ವೆಚ್ಚದೊಂದಿಗೆ ‘ಕಂಟೈನರ್ ಉತ್ಪಾದನಾ ಪ್ರೋತ್ಸಾಹಕ ಯೋಜನೆ’ (ಸಿಎಂಪಿಎಸ್)ಗೆ ಅನುಮೋದನೆ ನೀಡಿದೆ. ಈ ಯೋಜನೆಯು ಭಾರತದಲ್ಲಿ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕವಾದ ಕಂಟೈನರ್ ಉತ್ಪಾದನಾ ಪೂರಕ ವ್ಯವಸ್ಥೆಯನ್ನು ಸ್ಥಾಪಿಸುವುದು, ಆಮದು ಮೇಲಿನ ಅವಲಂಬನೆ ತಗ್ಗಿಸುವ ಮತ್ತು ಪೂರೈಕೆ ಸರಣಿಯ ಸ್ಥಿತಿಸ್ಥಾಪಕತ್ವ ಬಲವರ್ಧನೆಗೊಳಿಸುವ ಗುರಿ ಹೊಂದಿದೆ. ಈ ಯೋಜನೆಯು ಹೊಸ ಉತ್ಪಾದನಾ ಘಟಕಗಳ ಸ್ಥಾಪನೆಗೆ ಹಾಗೂ ಹಾಲಿ ಇರುವ ಕಂಟೈನರ್ ಉತ್ಪಾದನಾ ಘಟಕಗಳ ವಿಸ್ತರಣೆಗೆ ಬೆಂಬಲ ನೀಡುವ ಉದ್ದೇಶ ಹೊಂದಿದೆ.
2026-27ರ ಕೇಂದ್ರ ಬಜೆಟ್‌ನಲ್ಲಿ ಕಂಟೈನರ್ ಉತ್ಪಾದನಾ ಯೋಜನೆಯನ್ನು ಘೋಷಿಸಲಾಗಿತ್ತು.
ಈ ಯೋಜನೆಯು ಈ ಕೆಳಗಿನ ಪ್ರಮುಖ ಅಂಶಗಳನ್ನು ಒಳಗೊಂಡಿದೆ:
ನಿರೀಕ್ಷಿತ ಒಟ್ಟಾರೆ ಪರಿಣಾಮಗಳು:
*****