Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಬಡ್ಡಿ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಬಡ್ಡಿ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

“ಕಬಡ್ಡಿ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ತಂಡ ಅದ್ಭುತ ಕೌಶಲ ಮತ್ತು ಬದ್ಧತೆಯನ್ನು ಪ್ರದರ್ಶಿಸಿದೆ. ಅದ್ಭುತ ಕಾರ್ಯ.!”, ಎಂದು ಪ್ರಧಾನಿ ಹೇಳಿದ್ದಾರೆ.

***

AKT/NT