ಪಿಎಂಇಂಡಿಯಾ
ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭವಿಸಿದ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ದುಃಖದ ಸಮಯದಲ್ಲಿ ಅವರು ಶೋಕತಪ್ತ ಕುಟುಂಬಗಳಿಗೆ ತಮ್ಮ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯವು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ;
“ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭವಿಸಿದ ದುರಂತವು ತೀವ್ರ ಆಘಾತ ತಂದಿದೆ. ಈ ದುಃಖದ ಸಮಯದಲ್ಲಿ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi”
*****
The mishap in Karwar, Uttara Kannada district of Karnataka, is deeply saddening. My thoughts are with the bereaved families in this hour of grief. I pray for the speedy recovery of those injured: PM @narendramodi
— PMO India (@PMOIndia) July 9, 2026
ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭವಿಸಿದ ದುರ್ಘಟನೆ ತೀವ್ರ ನೋವು ತಂದಿದೆ. ಈ ಕಠಿಣ ಸಮಯದಲ್ಲಿ ನನ್ನ ಸಹಾನುಭೂತಿ ಶೋಕತಪ್ತ ಕುಟುಂಬಗಳೊಂದಿಗಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi
— PMO India (@PMOIndia) July 9, 2026