Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕರ್ನಾಟಕದ ಮಂಡ್ಯದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಕರ್ನಾಟಕದ ಮಂಡ್ಯದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮಂಡ್ಯದಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ತೀವ್ರ ನೊಂದಿದ್ದೇನೆ. ಮೃತರ ಕುಟುಂಬಗಳೊಂದಿಗೆ ನನ್ನ ಸಂತಾಪಗಳಿವೆ. ಈ ಸಂದರ್ಭದಲ್ಲಿ ಅವರೆಲ್ಲರಿಗೂ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲಿ” ಎಂದು ಪ್ರಧಾನಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

***