ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಎನ್. ಧರಂ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
“ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಎನ್. ಧರಂಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬದವರು ಹಾಗೂ ಬೆಂಬಲಿಗರೊಂದಿಗೆ ನನ್ನ ಸಂವೇದನೆ ಇದೆ.
ಶ್ರೀ ಎನ್. ಧರಂಸಿಂಗ್ ಅವರಿಗೆ ಕರ್ನಾಟಕ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಅಪಾರ ಅನುಭವ ಇತ್ತು. ಸಮಾಜಕ್ಕೆ ನೀಡಿದ ಅವರ ಸಮರ್ಪಣಾ ಸೇವೆಯನ್ನು ಸ್ಮರಿಸಲಾಗುತ್ತದೆ.” ಎಂದು ಪ್ರಧಾನಿ ಹೇಳಿದ್ದಾರೆ.
****
AKT/NT
Saddened by the demise of former Karnataka CM Shri N. Dharam Singh. My thoughts are with his family & supporters in this sad hour: PM
— PMO India (@PMOIndia) July 27, 2017
Shri N. Dharam Singh had rich experience in Karnataka & national politics. His dedicated service towards society will be remembered: PM
— PMO India (@PMOIndia) July 27, 2017