ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾನ್ಪುರದಲ್ಲಿ ಕಟ್ಟಡ ಕುಸಿತದಿಂದ ಉಂಟಾದ ಜೀವ ಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
“ಕಾನ್ಪುರದಲ್ಲಿ ಕಟ್ಟಡ ಕುಸಿತದಿಂದ ಜೀವ ಕಳೆದುಕೊಂಡವರ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ”, ಎಂದು ಪ್ರಧಾನಿ ಹೇಳಿದ್ದಾರೆ.
AKT/AK
My thoughts are with the families of those who lost their lives in the building collapse in Kanpur. May the injured recover quickly: PM
— PMO India (@PMOIndia) February 2, 2017