Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಾಬೂಲ್ ಬಳಿಯ ಭಯೋತ್ಪಾದಕ ದಾಳಿಗೆ ಪ್ರಧಾನಿ ಖಂಡನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾಬೂಲ್ ಬಳಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದು, ಇದರ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

“ಕಾಬೂಲ್ ಬಳಿ ನಡೆದ ದಾಳಿಯಿಂದ ನೋವಾಗಿದೆ. ನಾನು ಈ ಬುದ್ಧಿಗೇಡಿ ಹಿಂಸಾಚಾರವನ್ನು ಖಂಡಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬದೊಂದಿಗೆ ಹಾಗೂ ಗಾಯಗೊಂಡವರೊಂದಿಗೆ ನನ್ನ ನೋವು ಮತ್ತು ಪ್ರಾರ್ಥನೆ ಇದೆ.”, ಎಂದು ಪ್ರಧಾನ ಮಂತ್ರಿಗಳು ಹೇಳಿದ್ದಾರೆ.

***