Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಾಲಾಳುಪಡೆ ದಿನದಂದು ಕಾವಲು ಪಡೆಯ ಶೌರ್ಯ ಮತ್ತು ಸಮರ್ಪಣೆಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ


ಇಂದು ಕಾಲಾಳುಪಡೆ ದಿನದಂದು ದೇಶ ಕಾಯುವ ಕಾಲಾಳು ಪಡೆಯ ಧೀರ ಸೈನಿಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು.

ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ.

“ಕಾಲಾಳುಪಡೆ ದಿನದಂದು, ನಾವು ಕಾಲಾಳು ಪಡೆಯ ಅಚಲ ಶೌರ್ಯ ಮತ್ತು ಸಮರ್ಪಣೆಯನ್ನು ಗೌರವಿಸುತ್ತೇವೆ. ನಮ್ಮ ರಾಷ್ಟ್ರವನ್ನು ರಕ್ಷಿಸುವ ಅವರ ಬದ್ಧತೆಯು ಶಕ್ತಿ ಮತ್ತು ತ್ಯಾಗದ ಸಂಕೇತವಾಗಿದೆ. ಪ್ರತಿಯೊಬ್ಬ ಸೈನಿಕನು ಶೌರ್ಯ ಮತ್ತು ಸೇವೆಯ ಅತ್ಯುನ್ನತ ಆದರ್ಶಗಳನ್ನು ಸಾಕಾರಗೊಳಿಸುತ್ತಾನೆ, ಪ್ರತಿಯೊಬ್ಬ ಭಾರತೀಯನನ್ನು ಪ್ರೇರೇಪಿಸುತ್ತಾನೆ.

@adgpi”

****