Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಾಶ್ಮೀರದ ಹಿಮಪಾತದಲ್ಲಾದ ಯೋಧರ ಸಾವಿಗೆ ಶೋಕ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಕಾಶ್ಮೀರದಲ್ಲಿ ಹಿಮಪಾತದಿಂದ ಉಂಟಾದ ಯೋಧರ ಸಾವಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.

“ಕಾಶ್ಮೀರದಲ್ಲಿ ಹಿಮಪಾತದಿಂದನಮ್ಮ ವೀರ ಯೋಧರು ಸಾವಿಗೀಡಾಗಿರುವುದರಿಂದ ತೀವ್ರ ದುಃಖಿತನಾಗಿದ್ದೇನೆ. ತ್ವರಿತವಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಪ್ರಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ.” ಎಂದು ಪ್ರಧಾನಿ ತಿಳಿಸಿದ್ದಾರೆ.

AKT/NT