Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೃಷ್ಣಾ ನದಿಯಲ್ಲಿ ದೋಣಿ ಮುಳುಗಿ ಆಗಿರುವ ಜೀವ ಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷ್ಣಾ ನದಿಯಲ್ಲಿ ದೋಣಿ ಮುಳುಗಿ ಸಂಭವಿಸಿರುವ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

“ಕೃಷ್ಣಾ ನದಿಯಲ್ಲಿ ದೋಣಿ ಮುಳುಗಿರುವುದು ದುಃಖದ ಸಂಗತಿ. ಈ ದುರಂತದಲ್ಲಿ ಜೀವ ಕಳೆದುಕೊಂಡವರ ಕುಟುಂಬದವರೊಂದಿಗೆ ನನ್ನ ಸಂವೇದನೆ ಇದೆ. ಆಂಧ್ರಪ್ರದೇಶ ಸರ್ಕಾರ ಮತ್ತು ಎನ್.ಡಿ.ಆರ್.ಎಫ್. ಕೇಂದ್ರ ಕಚೇರಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ” ಎಂದು ಪ್ರಧಾನಿ ತಿಳಿಸಿದ್ದಾರೆ.