ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಮಾಜಿ ಸಚಿವರಾದ ಶ್ರೀ ಮುಕುಲ್ ರಾಯ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಮುಕುಲ್ ರಾಯ್ ಅವರನ್ನು ಅವರ ರಾಜಕೀಯ ಅನುಭವ ಮತ್ತು ಸಮಾಜ ಸೇವೆಗಾಗಿ ಮಾಡಿದ ಪ್ರಯತ್ನಗಳಿಗಾಗಿ ಸ್ಮರಿಸಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,
“ಕೇಂದ್ರದ ಮಾಜಿ ಸಚಿವರಾದ ಶ್ರೀ ಮುಕುಲ್ ರಾಯ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ರಾಜಕೀಯ ಅನುಭವ ಮತ್ತು ಸಮಾಜ ಸೇವೆಗಾಗಿ ಮಾಡಿದ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುವುದು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ.”
*****
Pained by the passing of former Union Minister Shri Mukul Roy Ji. He will be remembered for his political experience and efforts to serve society. Condolences to his family and supporters. Om Shanti. pic.twitter.com/qlrvKM5E2w
— Narendra Modi (@narendramodi) February 23, 2026
প্রাক্তন কেন্দ্রীয় মন্ত্রী শ্রী মুকুল রায় জি'র প্রয়াণে শোকাহত। তাঁর রাজনৈতিক অভিজ্ঞতা ও সমাজসেবামূলক প্রচেষ্টা স্মরণীয় হয়ে থাকবে। তাঁর পরিবার ও সমর্থকদের প্রতি সমবেদনা জানাই। ওঁ শান্তি। pic.twitter.com/x3r6dR6kGy
— Narendra Modi (@narendramodi) February 23, 2026