Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣಪತಿ ದರ್ಶನದ ವೇಳೆ ಭಗವಾನ್ ಶ್ರೀ ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣಪತಿ ದರ್ಶನದ ವೇಳೆ ಭಗವಾನ್ ಶ್ರೀ ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣಪತಿ ದರ್ಶನಕ್ಕಾಗಿ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರ ನಿವಾಸಕ್ಕೆ ಭೇಟಿ ನೀಡಿದರು.

ಪ್ರಧಾನಮಂತ್ರಿ ಅವರು ಎಲ್ಲರಿಗೂ ಭಗವಾನ್ ಶ್ರೀ ಗಣೇಶನ ಆಶೀರ್ವಾದ ಲಭಿಸಲೆಂದು ಪ್ರಾರ್ಥಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ‘ಎಕ್ಸ್’ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;

“ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಜೀ ಅವರ ನಿವಾಸದಲ್ಲಿ ಗಣಪತಿ ದರ್ಶನಕ್ಕೆ ತೆರಳಿದ್ದೆ.

ಭಗವಾನ್ ಶ್ರೀ ಗಣೇಶನು ಎಲ್ಲರನ್ನೂ ಆಶೀರ್ವದಿಸಲಿ!”

@PiyushGoyal”

*****