Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿ.ಡಿ. ಸತೀಶನ್ ಜಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿ.ಡಿ. ಸತೀಶನ್ ಜಿ ಅವರನ್ನು ಅಭಿನಂದಿಸಿದ್ದಾರೆ.

ಜನರ ಆಕಾಂಕ್ಷೆಗಳನ್ನು ಈಡೇರಿಸುವಲ್ಲಿ ಹೊಸದಾಗಿ ರಚನೆಯಾದ ಕೇರಳಂ ಸರ್ಕಾರಕ್ಕೆ ಕೇಂದ್ರ ಸರ್ಕಾರವು ಎಲ್ಲಾ ರೀತಿಯ ಬೆಂಬಲವನ್ನು ನೀಡಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಶ್ರೀ ನರೇಂದ್ರ ಮೋದಿ ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ.

“ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿ.ಡಿ. ಸತೀಶನ್ ಜಿ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ನನ್ನ ಶುಭಾಶಯಗಳು. ಜನರ ಆಕಾಂಕ್ಷೆಗಳನ್ನು ಈಡೇರಿಸುವಲ್ಲಿ ಹೊಸದಾಗಿ ರಚನೆಯಾದ ಕೇರಳಂ ಸರ್ಕಾರಕ್ಕೆ ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು’’.

“കേരളത്തിന്റെ മുഖ്യമന്ത്രിയായി സത്യപ്രതിജ്ഞ ചെയ്ത വി ഡി സതീശൻ ജി ക്ക് ഹൃദയം നിറഞ്ഞ അഭിനന്ദനങ്ങൾ. അദ്ദേഹത്തിന്റെ ഭരണകാലത്തിന് എൻ്റെ എല്ലാ ആശംസകളും നേരുന്നു. ജനങ്ങളുടെ ആഗ്രഹങ്ങൾ സഫലീകരിക്കുന്നതിനായി, പുതുതായി രൂപീകൃതമായ കേരള ഗവൺമെൻ്റിന് കേന്ദ്ര ഗവൺമെൻറ് എല്ലാ വിധ പിന്തുണയും ഉറപ്പുനൽകുന്നു.”

@vdsatheesan

 

*****