Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೊರಿಯಾ ಮುಕ್ತ ಸೂಪರ್ ಸರಣಿ ಪ್ರಶಸ್ತಿ ಗೆದ್ದ ಪಿ.ವಿ. ಸಿಂಧುಗೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊರಿಯಾ ಮುಕ್ತ ಸೂಪರ್ ಸರಣಿ ಪ್ರಶಸ್ತಿ ಗೆದ್ದ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಅಭಿನಂದಿಸಿದ್ದಾರೆ.

“ಕೊರಿಯಾ ಮುಕ್ತ ಸೂಪರ್ ಸರಣಿಯಲ್ಲಿ ವಿಜೇತೆಯಾಗಿ ಹೊರಹೊಮ್ಮಿದ ಪಿ.ವಿ. ಸಿಂಧುಗೆ ಅಭಿನಂದನೆಗಳು. ಭಾರತವು ಆಕೆಯ ಸಾಧನೆಯಿಂದ ಅತೀವ ಹೆಮ್ಮೆ ಪಡುತ್ತಿದೆ” ಎಂದು ಪ್ರಧಾನಿ ತಿಳಿಸಿದ್ದಾರೆ.

***

AKT/HS