Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೋಲ್ಕತ್ತಾದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುರಿತು ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕೋಲ್ಕತ್ತಾದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಹೇಳಿದರು.

ಪ್ರಧಾನಮಂತ್ರಿಗಳ ಕಚೇರಿ ತನ್ನ X ಪೋಸ್ಟ್ ನಲ್ಲಿ ಹೀಗೆ ಹೇಳಿದೆ;

“ಕೋಲ್ಕತ್ತಾದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಬಗ್ಗೆ ತಿಳಿದು ತೀವ್ರ ನೋವುಂಟಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ: ಪ್ರಧಾನಮಂತ್ರಿ @narendramodi”

 

*****