Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕ್ರಿಸ್ಮಸ್ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ರಿಸ್ಮಸ್ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

“ಪ್ರತಿಯೊಬ್ಬರಿಗೂ ಮೇರಿ ಕ್ರಿಸ್ಮಸ್ ಶುಭಾಶಯಗಳು. ನಾವು ಭಗವಾನ್ ಕ್ರಿಸ್ತರ ಪವಿತ್ರ ಬೋಧನೆಗಳನ್ನು ಸ್ಮರಿಸುತ್ತೇವೆ. ಈ ಹಬ್ಬದ ಪರ್ವವು ನಮ್ಮ ಸಮಾಜದ ಸೌಹಾರ್ದ ಮತ್ತು ಸಂತಸದ ಸ್ಫೂರ್ತಿ ಹೆಚ್ಚಿಸಲಿ”,ಎಂದು ಪ್ರಧಾನಿ ಹೇಳಿದ್ದಾರೆ.

*****