ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾತ್ಮ ಗಾಂಧೀಜಿಯವರ ಸ್ಫೂರ್ತಿದಾಯಕ ನಾಯಕತ್ವದಲ್ಲಿ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ಎಲ್ಲಾ ಧೈರ್ಯಶಾಲಿ ಹೋರಾಟಗಾರರಿಗೆ ಗೌರವ ಸಲ್ಲಿಸಿದರು.
ಅವರ ಧೈರ್ಯವು ದೇಶಭಕ್ತಿಯ ಕಿಡಿಯನ್ನು ಹೊತ್ತಿಸಿತು, ಅದು ಅಸಂಖ್ಯಾತ ಜನರನ್ನು ಸ್ವಾತಂತ್ರ್ಯದ ಹುಡುಕಾಟದಲ್ಲಿ ಒಂದುಗೂಡಿಸಿತು ಎಂದು ಶ್ರೀ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ;
“ಬಾಪೂ ಅವರ ಸ್ಫೂರ್ತಿದಾಯಕ ನಾಯಕತ್ವದಲ್ಲಿ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ಎಲ್ಲಾ ಧೈರ್ಯಶಾಲಿ ಹೋರಾಟಗಾರರನ್ನು ನಾವು ಮನದಾಳದಿ೦ದ ಸ್ಮರಿಸುತ್ತೇವೆ. ಅವರ ಧೈರ್ಯವು ದೇಶಭಕ್ತಿಯ ಕಿಡಿಯನ್ನು ಹೊತ್ತಿಸಿತು, ಅದು ಅಸಂಖ್ಯಾತ ಜನರನ್ನು ಸ್ವಾತಂತ್ರ್ಯದ ಹೋರಾಟಕ್ಕೆ ಒಂದುಗೂಡಿಸಿತು.”
*****
We remember with deep gratitude all those brave people who, under the inspiring leadership of Bapu, took part in the Quit India Movement. Their courage lit a spark of patriotism that united countless people in the quest for freedom.
— Narendra Modi (@narendramodi) August 9, 2025