Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗಣಿತಶಾಸ್ತ್ರಜ್ಞ ಡಾ. ವಶಿಷ್ಠ ನಾರಾಯಣ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣಿತಶಾಸ್ತ್ರಜ್ಞ ಡಾ. ವಶಿಷ್ಠ ನಾರಾಯಣ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

“ ಗಣಿತಶಾಸ್ತ್ರಜ್ಞ ಡಾ. ವಶಿಷ್ಠ ನಾರಾಯಣ ಸಿಂಗ್ ಅವರ ನಿಧನದ ವಾರ್ತೆ ತಿಳಿದು ಅತೀವ ದುಃಖವಾಗಿದೆ. ಅವರ ಅಗಲಿಕೆಯಿಂದ ದೇಶ ಜ್ಞಾನ- ವಿಜ್ಞಾನ ಕ್ಷೇತ್ರದ ಒಬ್ಬ ಪ್ರತಿಭೆಯನ್ನು ಕಳೆದುಕೊಂಡಿದೆ. ವಿನಮ್ರ ಶ್ರದ್ಧಾಂಜಲಿ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

***