Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗಣೇಶ ಚತುರ್ಥಿಯ ಪವಿತ್ರ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

“ಗಣಪತಿ ಬಪ್ಪ ಮೋರಯಾ! ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು. ಗಣೇಶ ಚುತುರ್ಥಿಯ ಪವಿತ್ರ ಸಂದರ್ಭದಲ್ಲಿ ಶುಭಾಶಯಗಳು”,ಎಂದು ಪ್ರಧಾನಿ ತಿಳಿಸಿದ್ದಾರೆ.

******

AKT/AK