ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ನವದೆಹಲಿಯಲ್ಲಿಂದು ಗಾಂಧಿ ಸ್ಮೃತಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡು ಗೌರವ ನಮನ ಸಲ್ಲಿಸಿದರು.
******
Earlier today, attended a prayer meet at Gandhi Smriti. pic.twitter.com/DlTpbIWcAU
— Narendra Modi (@narendramodi) October 2, 2020