Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗಾಂಧಿ ಜಯಂತಿ ಅಂಗವಾಗಿ ಗಾಂಧಿ ಸ್ಮೃತಿ ಪ್ರಾರ್ಥನಾ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಗಾಂಧಿ ಜಯಂತಿ ಅಂಗವಾಗಿ ಗಾಂಧಿ ಸ್ಮೃತಿ ಪ್ರಾರ್ಥನಾ ಸಭೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ನವದೆಹಲಿಯಲ್ಲಿಂದು ಗಾಂಧಿ ಸ್ಮೃತಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡು ಗೌರವ ನಮನ ಸಲ್ಲಿಸಿದರು.

******