Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗಿರೀಶ್ ಕಾರ್ನಾಡ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

“ಗಿರೀಶ್ ಕಾರ್ನಾಡ್ ಅವರು, ಎಲ್ಲ ಮಾಧ್ಯಮಗಳಲ್ಲಿನ ತಮ್ಮ ಅದ್ಭುತ ನಟನೆಗೆ ಸ್ಮರಣಾರ್ಹರಾಗಿದ್ದಾರೆ. ಅವರು ತಮಗೆ ಪ್ರಿಯವಾದ ವಿಷಯಗಳ ಬಗ್ಗೆ ಭಾವಪೂರ್ಣವಾಗಿ ಮಾತನಾಡುತ್ತಿದ್ದರು. ಅವರ ಕಾರ್ಯಗಳು ಮುಂಬರುವ ವರ್ಷಗಳಲ್ಲಿ ಜನಪ್ರಿಯವಾಗಲಿವೆ. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ”, ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.