Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗೀತಾ ಪ್ರೆಸ್ ಅಧ್ಯಕ್ಷ ರಾಧೇಶ್ಯಾಮ್ ಖೇಮ್ಕಾ ಅವರ ನಿಧನಕ್ಕೆ ಪ್ರಧಾನಿ ಸಂತಾಪ


ಗೀತಾ ಪ್ರೆಸ್ ಅಧ್ಯಕ್ಷ ರಾಧೇಶ್ಯಾಮ್ ಖೇಮ್ಕಾ ಅವರ ನಿಧನಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. 
“ಗೀತಾ ಪ್ರೆಸ್ ನ ಅಧ್ಯಕ್ಷ ಮತ್ತು ಸನಾತನ ಸಾಹಿತ್ಯವನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ದ  ರಾಧೇಶ್ಯಾಮ್ ಖೇಮ್ಕಾ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಖೇಮ್ಕಾ ಜಿ ಅವರು ಜೀವನದುದ್ದಕ್ಕೂ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ! ” ಎಂದು ಪ್ರಧಾನಿ ಮಾಡಿದ್ದಾರೆ

***