Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗುಜರಾತಿನ ವಡೋದರಾದಲ್ಲಿ ಸರ್ದಾರಧಾಮ್ ವಸತಿಗೃಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಡಿದ ಭಾಷಣದ ತುಣುಕುಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

ಗುಜರಾತಿನ ವಡೋದರಾದಲ್ಲಿ ಸರ್ದಾರಧಾಮ್ ವಸತಿಗೃಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಡಿದ ಭಾಷಣದ ತುಣುಕುಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ವಡೋದರಾದಲ್ಲಿ ಸರ್ದಾರಧಾಮ್ ವಸತಿಗೃಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಡಿದ ತಮ್ಮ ಭಾಷಣದ ಕೆಲವು ತುಣುಕುಗಳನ್ನು ಹಂಚಿಕೊಂಡರು. ದೇಶದ ಸಮಗ್ರ ಅಭಿವೃದ್ಧಿಗೆ ಸರ್ಕಾರ, ಸಮಾಜ ಮತ್ತು 140 ಕೋಟಿ ನಾಗರಿಕರ ಸಾಮೂಹಿಕ ಪ್ರಯತ್ನದ ಮಹತ್ವವನ್ನು ಅವರು ಈ ಸಂದರ್ಭದಲ್ಲಿ ಸಾರಿದರು.

ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಸರಣಿ ಪೋಸ್ಟ್ ಗಳಲ್ಲಿ ಪ್ರಧಾನಮಂತ್ರಿಗಳು ಹೀಗೆ ಬರೆದಿದ್ದಾರೆ;

“वडोदरा में सरदारधाम छात्रावास का उद्घाटन कर अत्यंत संतोष और गर्व की अनुभूति हुई है।”

“बड़े बदलाव और बेहतर परिणाम के लिए समाज और सरकार का साथ मिलकर काम करना बहुत जरूरी है। राष्ट्रीय शिक्षा नीति इसका एक बड़ा उदाहरण है।”

“हमारे बेटे-बेटियों के लिए सभी क्षेत्रों में संभावनाओं के नए-नए द्वार खुलें, ये सरकार के साथ-साथ समाज की भी जिम्मेदारी है। मुझे खुशी है कि सरदारधाम इस दायित्व को पूरी निष्ठा से निभा रहा है।”

“गुजरात के साथ ही पूरा देश ग्लोबल सप्लाई चेन का बड़ा केंद्र बने, इस दिशा में हम लगातार काम कर रहे हैं। आने वाले समय में वडोदरा की भी इसमें महत्वपूर्ण भूमिका होने वाली है।”

“140 करोड़ लोग एक कदम आगे बढ़ते हैं, तो देश भी 140 करोड़ कदम आगे बढ़ता है। इसलिए वैश्विक संकट के मौजूदा दौर में देशवासियों से मेरे कुछ विशेष आग्रह…”

 

*****