ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಆನಂದ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ ಅವರು, ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯ ಈ ಬಗ್ಗೆ ಎಕ್ಸ್ನಲ್ಲಿ ಹಂಚಿಕೊಂಡಿದೆ;
‘‘ಗುಜರಾತ್ನ ಆನಂದ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi’’
*****
Deeply saddened by the loss of lives in a mishap in Anand, Gujarat. Condolences to the bereaved families. I pray for the speedy recovery of all those injured: PM @narendramodi
— PMO India (@PMOIndia) September 30, 2026