Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗುಜರಾತ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ಸಂತಾಪ.


ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

“ಗುಜರಾತಿನ ರಂಗೋಲಾದಲ್ಲಿ ಸಂಭವಿಸಿದ ಅಪಘಾತದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು, ಈ ದುರಂತ ತೀರಾ ದುರದೃಷ್ಟಕರ ಮತ್ತು ಯಾತನೆಯ ಸಂಗತಿ. ಇದರಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ” ಎಂದು ಪ್ರಧಾನ ಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

***