Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗುಜರಾತ್ ನಲ್ಲಿ ಪರಮಪೂಜ್ಯ ಪ್ರಮುಖ್ ಸ್ವಾಮಿ ಮಹಾರಾಜ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುಜರಾತ್ ನ ಸಾರಂಗಪುರದಲ್ಲಿ ಪರಮಪೂಜ್ಯ ಪ್ರಮುಖ್ ಸ್ವಾಮಿ ಮಹಾರಾಜ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

“ಪರಮಪೂಜ್ಯ ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಕೇವಲ ಸಂತರು ಮಾತ್ರವಲ್ಲ ಅವರು, ಲೋಕ ಸಂಗ್ರಾಹಕರಾಗಿದ್ದರು.

ನಾನು ಪರಮಪೂಜ್ಯ ಪ್ರಮುಖ ಸ್ವಾಮಿ ಮಹಾರಾಜ್ ಅವರಿಗೆ ನನ್ನ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರು ನಮಗೆ ನಿರಂತರವಾಗಿ ಮಾರ್ಗದರ್ಶನ ಮತ್ತು ಶಕ್ತಿ ನೀಡಲಿ”,ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

***

AKT/NT