ಪಿಎಂಇಂಡಿಯಾ
ಗುಜರಾತ್ ನ ಕಚ್ ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿ ಅವರು ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ ಹಾಗೂ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
ಗುಜರಾತ್ ನ ಕಚ್ ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜೀವಹಾನಿ ಬಗ್ಗೆ ತಿಳಿದು ತೀವ್ರ ದುಃಖವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi
*****
Distressed to hear about the loss of lives in a mishap in Kutch, Gujarat. I extend my condolences to those who have lost their loved ones in this tragedy. Praying for the swift recovery of the injured: PM @narendramodi
— PMO India (@PMOIndia) October 9, 2026