Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗುರುಪೂರಬ್ ಪವಿತ್ರ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ಪೂರಬ್ ಪವಿತ್ರ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ್ದಾರೆ.

“ਸਿੱਖ ਧਰਮ ਦੇ ਮੋਢੀ ਸ੍ਰੀ ਗੁਰੂ ਨਾਨਕ ਦੇਵ ਜੀ ਦੇ ਪ੍ਰਕਾਸ਼ ਗੁਰਪੁਰਬ ਦੀਆਂ ਸਾਰਿਆਂ ਨੂੰ ਲੱਖ-ਲੱਖ ਵਧਾਈਆਂ।

ਉਨ੍ਹਾਂ ਨੇ ਹਮੇਸ਼ਾ ਖੁਸ਼ਹਾਲ ਜੀਵਨ, ਏਕਤਾ ਵਿੱਚ ਰਹਿਣ ਅਤੇ ਸੱਚ ਦੇ ਮਾਰਗ ਤੇ ਚੱਲਣ ਲਈ ਪ੍ਰੇਰਿਆ।

ಎಲ್ಲರಿಗೂ ಗುರುಪೂರಬ್ ಶುಭಾಶಯಗಳು. ಗುರುನಾನಕ್ ಅವರ ಸ್ಫೂರ್ತಿದಾಯಕ ಬೋಧನೆಗಳು ಪ್ರಗತಿದಾಯಕ ಮತ್ತು ಸೌಹಾರ್ದಯುತ ಸಮಾಜದ ನಿರ್ಮಾಣಕ್ಕೆ ನಮಗೆ ಮಾರ್ಗದರ್ಶಕವಾಗಿವೆ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ. .

***

AKT/AK