Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗುರು ಪೂರ್ಣಿಮೆಯ ದಿನದಂದು ಎಲ್ಲರಿಗೂ ಶುಭಾಶಯ ಕೋರಿದ ಪ್ರಧಾನಮಂತ್ರಿ


ಗುರು ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.

ಪ್ರಧಾನಮಂತ್ರಿ X ಖಾತೆಯಲ್ಲಿ ಹೀಗೆ ಹೇಳಿದ್ದಾರೆ;

“ಗುರು ಪೂರ್ಣಿಮೆಯ ಈ ವಿಶೇಷ ಸಂದರ್ಭದಲ್ಲಿ ಸಮಸ್ತ ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು”.

 

 

*****