Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗೂಗಲ್ ಸಿ.ಇ.ಒ. ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು

ಗೂಗಲ್ ಸಿ.ಇ.ಒ. ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು


ಗೂಗಲ್ ಸಿ.ಇ.ಒ. ಶ್ರೀ ಸುಂದರ್ ಪಿಚೈ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಎಕ್ಸ್ ತಾಣದಲ್ಲಿ  ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

“ದೆಹಲಿಯಲ್ಲಿ ನಡೆದ ಕೂತಕ ಬುದ್ದಿಮತ್ತೆ (ಎಐ) ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಶ್ರೀ ಸುಂದರ್ ಪಿಚೈ ಅವರನ್ನು ಭೇಟಿಯಾಗಲು ಸಂತೋಷವಾಯಿತು. ಎಐಯಲ್ಲಿ ಭಾರತ ಮಾಡುತ್ತಿರುವ ಕೆಲಸ ಮತ್ತು ಈ ಕ್ಷೇತ್ರದಲ್ಲಿ ನಮ್ಮ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ವೃತ್ತಿಪರರೊಂದಿಗೆ ಗೂಗಲ್ ಹೇಗೆ ಕೆಲಸ ಮಾಡಬಹುದು ಎಂಬುದರ ಕುರಿತು ಮಾತುಕತೆ ನಡೆಸಿದೆವು.

@sundarpichai”

 

 

*****