ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಮನೋಹರ್ ಪರಿಕ್ಕರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.
“ಪ್ರಮಾಣ ವಚನ ಸ್ವೀಕರಿಸಿದಮನೋಹರ್ ಪರಿಕ್ಕರ್ ಮತ್ತು ಅವರ ತಂಡಕ್ಕೆ ಅಭಿನಂದನೆಗಳು. ಗೋವಾವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ತೆಗೆದುಕೊಂಡು ಹೋಗಲು ನನ್ನ ಶುಭ ಹಾರೈಕೆ ಇದೆ,” ಎಂದು ಪ್ರಧಾನಿ ತಿಳಿಸಿದ್ದಾರೆ.
AKT/SH/SKS
Congratulations to @manoharparrikar and his team on being sworn in. My best wishes in taking Goa to new heights of progress.
— Narendra Modi (@narendramodi) March 14, 2017