Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗ್ಯಾಂಗ್ಟಾಕ್ ನಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತರು ಮತ್ತು ಗಣ್ಯ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ಸಿಕ್ಕಿಂನ ಗ್ಯಾಂಗ್ಟಾಕ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತರು ಮತ್ತು ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡ ವ್ಯಕ್ತಿಗಳನ್ನು ಭೇಟಿಯಾದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ:

“ಇಂದು ಸಂಜೆ ಗ್ಯಾಂಗ್ಟಾಕ್ ನಲ್ಲಿ, ಪದ್ಮ ಪ್ರಶಸ್ತಿ ಪುರಸ್ಕೃತರು ಮತ್ತು ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡ ಜನರೊಂದಿಗೆ ಸಂವಾದ ನಡೆಸಿದರು. ವ್ಯಾಪಕ ಶ್ರೇಣಿಯ ವಿಷಯಗಳ ಬಗ್ಗೆ ಚರ್ಚಿಸುವುದು ಅದ್ಭುತವಾಗಿತ್ತು.” 

 

*****