ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ 1893ರ ಸೆಪ್ಟೆಂಬರ್ 11ರಂದು ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ನೀಡಿದ ಐತಿಹಾಸಿಕ ಭಾಷಣವನ್ನು ಸ್ಮರಿಸಿದ್ದಾರೆ.
ಸ್ವಾಮಿ ವಿವೇಕಾನಂದರ ಆಕರ್ಷಕ ಭಾಷಣವು ಭಾರತದ ನಾಗರಿಕತೆಯ ಮೌಲ್ಯಗಳು ಮತ್ತು ಸಂಸ್ಕೃತಿಯ ಝಲಕನ್ನು ಕಟ್ಟಿಕೊಟ್ಟಿತು ಎಂದು ಪ್ರಧಾನಮಂತ್ರಿ ಹೇಳಿದರು.
ಅವರ ಸ್ಫೂರ್ತಿದಾಯಕ ಮಾತುಗಳು ಇಂದಿಗೂ ಜಗತ್ತಿನಾದ್ಯಂತ ಪ್ರತಿಧ್ವನಿಸುತ್ತಿವೆ ಎಂದು ಶ್ರೀ ನರೇಂದ್ರ ಮೋದಿ ತಿಳಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಹೀಗೆ ಬರೆದಿದ್ದಾರೆ:
“1893ರ ಸೆಪ್ಟೆಂಬರ್ 11, ಚಿಕಾಗೋ.
ಸ್ವಾಮಿ ವಿವೇಕಾನಂದರ ಆಕರ್ಷಕ ಭಾಷಣವು ಭಾರತದ ನಾಗರಿಕತೆಯ ಮೌಲ್ಯಗಳು ಮತ್ತು ಸಂಸ್ಕೃತಿಯ ಝಲಕನ್ನು ಒದಗಿಸಿತು.
ಅವರ ಸ್ಫೂರ್ತಿದಾಯಕ ಮಾತುಗಳು ಇಂದಿಗೂ ಜಗತ್ತಿನಾದ್ಯಂತ ಪ್ರತಿಧ್ವನಿಸುತ್ತಿವೆ.
https://belurmath.org/swami-vivekananda-speeches-at-the-parliament-of-religions-chicago-1893/ “
*****
11th September 1893, Chicago.
— Narendra Modi (@narendramodi) September 11, 2026
Swami Vivekananda’s captivating address offered a glimpse of the civilisational ethos of India.
His inspiring words still reverberate across the world. https://t.co/1iz7OgT5Ab