Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಚಿನ್ನದ ಪದಕ ಗೆದ್ದ ಮಹಿಳಾ ಕಬಡ್ಡಿ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ


ರೋಮಾಂಚಕ ಫೈನಲ್ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದ ಮಹಿಳಾ ಕಬಡ್ಡಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ತಂಡವು ಗಮನಾರ್ಹ ಧೈರ್ಯ, ಸಂಯಮ ಮತ್ತು ತಂಡದ ಕೆಲಸವನ್ನು ಪ್ರದರ್ಶಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು. ನಮ್ಮ ಕಬಡ್ಡಿ ಚಾಂಪಿಯನ್ ಗಳ ಬಗ್ಗೆ ಭಾರತ ಹೆಮ್ಮೆಪಡುತ್ತದೆ ಎಂದು ಹೇಳಿದ ಶ್ರೀ ನರೇಂದ್ರ ಮೋದಿ ಅವರು, ಮುಂದಿನ ಯಶಸ್ಸಿಗಾಗಿ ಆಟಗಾರರಿಗೆ ಶುಭ ಹಾರೈಸಿದರು.

ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:

“ಮಹಿಳಾ ಕಬಡ್ಡಿ ತಂಡಕ್ಕೆ ಎಂತಹ ರೋಮಾಂಚಕ ಫೈನಲ್ ಮತ್ತು ಭವ್ಯ ಚಿನ್ನ!

ನಮ್ಮ ಆಟಗಾರರಿಗೆ ಅಭಿನಂದನೆಗಳು. ತಂಡವು ಗಮನಾರ್ಹ ಧೈರ್ಯ, ಸಂಯಮ ಮತ್ತು ಸಾಂಘಿಕ ಆಟವನ್ನು ಪ್ರದರ್ಶಿಸಿದೆ. ನಮ್ಮ ಕಬಡ್ಡಿ ಚಾಂಪಿಯನ್ ಗಳ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ಮುಂದೆ ಇನ್ನೂ ಅನೇಕ ಯಶಸ್ಸಿಗೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi”

 

*****