Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಛತ್ತೀಸಗಢ ಸ್ಥಾಪನಾ ದಿನದಂದು ಅಲ್ಲಿನ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಛತ್ತೀಸಗಢ ಸ್ಥಾಪನಾ ದಿನದಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ.

ಪ್ರಕೃತಿ ಸೌಂದರ್ಯದ ಗಣಿ ಎಂದು ಬಣ್ಣಿಸಿರುವ ಪ್ರಧಾನಮಂತ್ರಿ ವಿವಿಧ ಸಂಸ್ಕೃತಿಗಳ ಸಂಗಮವಾದ ರಾಜ್ಯವು ಪ್ರಗತಿಯ ಪಥದಲ್ಲಿ ಸಾಗಲಿ ಎಂದು ಹಾರೈಸಿದ್ದಾರೆ