ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಹಾವೀರ ಜಯಂತಿ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.
“ಮಹಾವೀರ ಜಯಂತಿ ಸಂದರ್ಭದಲ್ಲಿ ಶುಭಾಶಯಗಳು. ಪೀಳಿಗೆಗಳಿಗೆ ನಿರಂತರ ಮಾರ್ಗದರ್ಶನ ಮಾಡುತ್ತಿರುವ ಭಗವಾನ್ ಮಹಾವೀರರ ಬೋಧನೆಗಳನ್ನು ನಾವು ಸ್ಮರಿಸುತ್ತೇವೆ”, ಎಂದು ಪ್ರಧಾನಿ ಹೇಳಿದ್ದಾರೆ.
*****
Greetings on Mahavir Jayanti. We recall the noble teachings of Lord Mahavir, which continue to guide generations.
— Narendra Modi (@narendramodi) April 9, 2017