Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜನ್ಮದಿನದ ಶುಭಾಶಯಗಳಿಗಾಗಿ ಶ್ರೀ ರಾಮ್ ನಾಥ್ ಕೋವಿಂದ್ ಅವರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಶ್ರೀ ರಾಮ್ ನಾಥ್ ಕೋವಿಂದ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಪ್ರತಿಯೊಬ್ಬ ಭಾರತೀಯನಿಗೂ ವಿಶೇಷವಾಗಿ ದೀರ್ಘಕಾಲದಿಂದ ಸಮಾಜದ ಅಂಚಿನಲ್ಲಿರುವವರಿಗೆ ಘನತೆ, ಅವಕಾಶ ಮತ್ತು ಸಬಲೀಕರಣವನ್ನು ಖಾತ್ರಿಪಡಿಸುವ ನಿರಂತರ ಪ್ರಯತ್ನ ಇದಾಗಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ತಮ್ಮ ʻಎಕ್ಸ್ʼ ಖಾತೆಯಲ್ಲಿ ರೀತಿ ಸಂದೇಶ ತಿಳಿಸಿದ್ದಾರೆ:

ನಿಮ್ಮ ಬೆಚ್ಚಗಿನ ಶುಭಾಶಯಗಳು ಮತ್ತು ಚಿಂತನಶೀಲ ನುಡಿಗಳಿಗೆ ಧನ್ಯವಾದಗಳು, ಶ್ರೀ ರಾಮ್ ನಾಥ್ ಕೋವಿಂದ್ ಜಿ.

ಪ್ರತಿಯೊಬ್ಬ ಭಾರತೀಯನಿಗೆ, ಅದರಲ್ಲೂ ವಿಶೇಷವಾಗಿ ದೀರ್ಘಕಾಲದಿಂದ ವಂಚಿತರಾಗಿದ್ದವರಿಗೆ ಘನತೆ, ಅವಕಾಶ ಮತ್ತು ಸಬಲೀಕರಣವನ್ನು ಖಚಿತಪಡಿಸಿಕೊಳ್ಳುವ ನಿರಂತರ ಪ್ರಯತ್ನ ಇದಾಗಿದೆ.

ಬಲವಾದ ಮತ್ತು ವಿಕಸಿತ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಇಷ್ಟು ದಿನಕ್ಕಿಂತಲೂ ಹೆಚ್ಚಿನ ಶ್ರದ್ಧೆಯಿಂದ ಕೆಲಸ ಮಾಡುವುದೇ ನಮ್ಮೆಲ್ಲರ ಸಾಮೂಹಿಕ ಸಂಕಲ್ಪವಾಗಿದೆ.

@ramnathkovind

 

*****