ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಗೆ ಜನ್ಮದಿನದ ಶುಭಾಶಯ ಕೋರಿದ ಶ್ರೀ ಎಂ ವೆಂಕಯ್ಯ ನಾಯ್ಡು ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಸಮೃದ್ಧ ಭಾರತವನ್ನು ನಿರ್ಮಿಸುವ ಪ್ರಯಾಣವು 140 ಕೋಟಿ ಭಾರತೀಯರ ಆಕಾಂಕ್ಷೆಗಳು, ಉದ್ಯಮಶೀಲತೆ ಮತ್ತು ಸಾಮೂಹಿಕ ಪ್ರಯತ್ನಗಳಿಂದ ಶಕ್ತಿಯನ್ನು ಪಡೆಯುತ್ತದೆ ಎಂದು ಶ್ರೀ ಮೋದಿ ಹೇಳಿದ್ದಾರೆ.
ಶ್ರೀ ನರೇಂದ್ರ ಮೋದಿ ಅವರು ತಮ್ಮ ʻಎಕ್ಸ್ʼ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
ವೆಂಕಯ್ಯ ಅವರೆ, ನಿಮ್ಮ ಹೃತ್ಪೂರ್ವಕ ಶುಭಾಶಯಗಳಿಗೆ ನನ್ನ ಕೃತಜ್ಞತೆಗಳು.
ಸಮೃದ್ಧ ಭಾರತವನ್ನು ನಿರ್ಮಿಸುವ ಪ್ರಯಾಣವು 140 ಕೋಟಿ ಭಾರತೀಯರ ಆಕಾಂಕ್ಷೆಗಳು, ಉದ್ಯಮಶೀಲತೆ ಮತ್ತು ಸಾಮೂಹಿಕ ಪ್ರಯತ್ನಗಳಿಂದ ತನ್ನ ಶಕ್ತಿಯನ್ನು ಪಡೆದುಕೊಳ್ಳುತ್ತದೆ.
@MVenkaiahNaidu
*****
Venkaiah Ji, my gratitude for your warm wishes.
— Narendra Modi (@narendramodi) September 17, 2026
The journey of building a prosperous India draws its strength from the aspirations, enterprise and collective efforts of 140 crore Indians.@MVenkaiahNaidu https://t.co/8Cp1TW5CuV