ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ್ಮದಿನದ ಆತ್ಮೀಯ ಶುಭಾಶಯಗಳಿಗಾಗಿ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಪ್ರಗತಿಪರ, ಸಮೃದ್ಧ, ಸ್ವಾವಲಂಬಿ ಮತ್ತು ವಿಕಸಿತ ಭಾರತವನ್ನು ನಿರ್ಮಿಸುವ ಸಂಕಲ್ಪದೊಂದಿಗೆ ದೇಶವು ಹೊಸ ಶಕ್ತಿ ಹಾಗೂ ಹೆಚ್ಚಿನ ವೇಗದೊಂದಿಗೆ ನಿರಂತರವಾಗಿ ಮುನ್ನಡೆಯುತ್ತಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ. ರಾಷ್ಟ್ರ ನಿರ್ಮಾಣದ ಈ ಪ್ರಯಾಣದಲ್ಲಿ ಗೌರವಾನ್ವಿತ ರಾಷ್ಟ್ರಪತಿಯವರ ಮಾರ್ಗದರ್ಶನ ಮತ್ತು ಪ್ರೇರಣೆಯು ಅಮೂಲ್ಯವಾಗಿದ್ದು, ಸಾರ್ವಜನಿಕ ಸೇವೆಯ ಪ್ರಯತ್ನಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಶ್ರೀ ಮೋದಿ ತಿಳಿಸಿದ್ದಾರೆ.
ಶ್ರೀ ಮೋದಿ ಅವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
माननीय राष्ट्रपति श्रीमती द्रौपदी मुर्मु जी, आपकी आत्मीय शुभकामनाओं के लिए बहुत-बहुत आभार। प्रगतिशील, समृद्ध, आत्मनिर्भर और विकसित भारत के निर्माण के संकल्प के साथ हम नई ऊर्जा और तेज गति से निरंतर आगे बढ़ रहे हैं।
राष्ट्र निर्माण की इस यात्रा में आपका मार्गदर्शन और प्रेरणा हमारे लिए अमूल्य हैं। इनसे जनसेवा के हमारे प्रयासों को और बल मिलता है। जनभागीदारी के साथ भारतवर्ष की समृद्ध विरासत और आधुनिक विकास के संगम से हम देश को नई ऊंचाइयों पर ले जाने के लिए प्रतिबद्ध हैं।
@rashtrapatibhvn
*****
माननीय राष्ट्रपति श्रीमती द्रौपदी मुर्मु जी, आपकी आत्मीय शुभकामनाओं के लिए बहुत-बहुत आभार। प्रगतिशील, समृद्ध, आत्मनिर्भर और विकसित भारत के निर्माण के संकल्प के साथ हम नई ऊर्जा और तेज गति से निरंतर आगे बढ़ रहे हैं।
— Narendra Modi (@narendramodi) September 17, 2026
राष्ट्र निर्माण की इस यात्रा में आपका मार्गदर्शन और प्रेरणा… https://t.co/E0mZHWFiSt