Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜನ್ಮಾಷ್ಟಮಿಯ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜನ್ಮಾಷ್ಟಮಿಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ. “ಜಯ ಶ್ರೀ ಕೃಷ್ಣ! ಎಲ್ಲರಿಗೂ ಜನ್ಮಾಷ್ಟಮಿಯ ಶುಭಕಾಮನೆಗಳು.” , ಎಂದು ಪ್ರಧಾನಿ ತಿಳಿಸಿದ್ದಾರೆ.