Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜನ್ಮಾಷ್ಟಮಿಯ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ್ಮಾಷ್ಟಮಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

“ಶ್ರೀಕೃಷ್ಣ ಜನ್ಮಾಷ್ಟಮಿಯ ಪವಿತ್ರ ಸಂದರ್ಭದಲ್ಲಿ ದೇಶದ ಎಲ್ಲ ಜನತೆಗೂ ತುಂಬಾ ತುಂಭಾ ಶುಭಾಶಯಗಳು. ಜನ್ಮಾಷ್ಟಮಿಯ ಶುಭಾಶಯಗಳು,” ಎಂದು ಪ್ರಧಾನಿ ತಿಳಿಸಿದ್ದಾರೆ.

*****

AKT/SH