Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಮಂತ್ರ


ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಭಯೋತ್ಪಾದಕರೊಂದಿಗೆ ನಡೆದ ಚಕಮಕಿಯಲ್ಲಿ ಹುತಾತ್ಮರಾದ ವೀರ ಯೋಧರಾದ ಮೇಜರ್ ಸತೀಶ್ ದಹಿಯಾ, ಪಿಟಿಆರ್. ಧರ್ಮೇಂದ್ರಕುಮಾರ್ ಮತ್ತು ಜಿಎನ್ಆರ್. ಅಶುತೋಷ್ ಕುಮಾರ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದ್ದಾರೆ.

ಉತ್ತರ ಪ್ರದೇಶ ಭೇಟಿಯಿಂದ ಮರಳುವಾಗ ಪ್ರಧಾನಮಂತ್ರಿಯವರು ದೆಹಲಿ ವಿಮಾನ ನಿಲ್ದಾಣದಲ್ಲಿ ಹುತಾತ್ಮರಿಗೆ ಅಂತಿಮ ಗೌರವ ಸಲ್ಲಿಸಿದರು.

***