Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಪ್ರಧಾನಿ ನಮನ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ನಮನಗಳು. ಅವರ ಶೌರ್ಯ ಮತ್ತು ನಾಯಕತ್ವದ ಗುಣವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ” ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

***

AKT/HS