Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಪ್ರಧಾನಿ ಶ್ರದ್ಧಾಂಜಲಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

“ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಕೆಚ್ಚೆದೆಯ ಹುತಾತ್ಮರಿಗೆ ನಮನಗಳು. ಹುತಾತ್ಮರ ಅದಮ್ಯ ಸ್ಫೂರ್ತಿ ಅವಿಸ್ಮರಣೀಯ. ನಮ್ಮ ಸ್ವಾತಂತ್ರ್ಯಕ್ಕಾಗಿ ಅವರು ತಮ್ಮ ಬದುಕನ್ನೇ ತ್ಯಾಗ ಮಾಡಿದ್ದಾರೆ” ಎಂದು ಪ್ರಧಾನಿ ಹೇಳಿದ್ದಾರೆ.

****