ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಗೌರವ ಸಮರ್ಪಿಸಿದರು.
ಈ ಸಂಬಂಧ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಶ್ರೀ ಮೋದಿ ಅವರು,
“ನಮ್ಮ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮ ವಾರ್ಷಿಕೋತ್ಸವದ ಪ್ರಯುಕ್ತ ಅವರಿಗೆ ಗೌರವ ನಮನಗಳನ್ನು ಸಲ್ಲಿಸಲಾಗುವುದು,” ಎಂದಿದ್ದಾರೆ.
******
Tributes to our first Prime Minister Jawaharlal Nehru Ji on his birth anniversary.
— Narendra Modi (@narendramodi) November 14, 2023