Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಾರ್ಖಂಡ್ ನ ಕಲ್ಲಿದ್ದಲು ಗಣಿ ದುರಂತದಲ್ಲಿ ಆದ ಪ್ರಾಣ ಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಾರ್ಖಂಡ್ ನ ಕಲ್ಲಿದ್ದಲು ಗಣಿಯಲ್ಲಿ ನಡೆದ ಅಪಘಾತದಲ್ಲಿ ಆಗಿರುವ ಜೀವಹಾನಿಯ ಬಗ್ಗೆ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.

“ಜಾರ್ಖಂಡ್ ಗಣಿಯಲ್ಲಿ ಆಗಿರುವ ಜೀವ ಹಾನಿಯಿಂದ ದುಃಖಿತನಾಗಿದ್ದೇನೆ. ಅವಶೇಷಗಳಡಿ ಸಿಲುಕಿರುವರರೊಂದಿಗೆ ನನ್ನ ಪ್ರಾರ್ಥನೆ ಇದೆ. ಈ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ರಘುಬರ್ ದಾಸ್ ಅವರೊಂದಿಗೆ ಮಾತನಾಡಿದ್ದೇನೆ.

ಜಾರ್ಖಂಡ್ ಸರ್ಕಾರ ಮತ್ತು ಸಚಿವ ಪಿಯೂಶ್ ಗೋಯೆಲ್ ಅವರು ಸಹಜ ಸ್ಥಿತಿಗೆ ಪರಿಸ್ಥಿತಿ ತರಲು ಶ್ರಮಿಸುತ್ತಿದ್ದಾರೆ. ಎನ್.ಡಿ.ಆರ್.ಎಫ್.ಎಚ್.ಕ್ಯೂ. ಅನ್ನು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ.”, ಎಂದು ಪ್ರಧಾನಿ ತಿಳಿಸಿದ್ದಾರೆ..

***

AKT/NT