ಪಿಎಂಇಂಡಿಯಾ
ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹೇಮಂತ್ ಸೊರೆನ್ ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:
“ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹೇಮಂತ್ ಸೊರೆನ್ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಅಧಿಕಾರಾವಧಿಗೆ ಶುಭಾಶಯಗಳು.”
@HemantSorenJMM”
****
Congratulations to Shri Hemant Soren on taking oath as Jharkhand CM. Best wishes to him for his tenure ahead.@HemantSorenJMM
— Narendra Modi (@narendramodi) November 28, 2024