ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ ರಾಜ್ಯೋದಯ ದಿನದಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ.
“ಜಾರ್ಖಂಡ್ ಸ್ಥಾಪನಾ ದಿನದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಹಾರ್ದಿಕ ಶುಭಾಶಯಗಳು. ಜಾರ್ಖಂಡ್ ಪ್ರಗತಿ ಮತ್ತು ಸಮೃದ್ಧಿಯಲ್ಲಿ ಹೊಸ ಎತ್ತರಕ್ಕೆ ಏರುವುದನ್ನು ಮುಂದುವರಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ”, ಎಂದು ಪ್ರಧಾನಿ ಹೇಳಿದ್ದಾರೆ.
झारखंड के स्थापना दिवस पर राज्य की जनता को हार्दिक शुभकामनाएं। Greetings to the people of Jharkhand on their statehood day. I pray that Jharkhand continues to scale new heights of progress and prosperity.
— Narendra Modi (@narendramodi) November 15, 2017