Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಾರ್ಖಂಡ್ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಆ ರಾಜ್ಯದ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜಾರ್ಖಂಡ್ ರಾಜ್ಯದ ಸಂಸ್ಥಾಪನಾ ದಿನದ ಅಂಗವಾಗಿ ಆ ರಾಜ್ಯದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಪ್ರಧಾನಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “झारखंड के स्थापना दिवस पर राज्य के सभी निवासियों को मेरी हार्दिक शुभकामनाएं। इस अवसर पर मैं यहां के सभी लोगों के सुख, समृद्धि और उत्तम स्वास्थ्य की कामना करता हूं।”,  ಎಂದು ಹೇಳಿದ್ದಾರೆ.

***